ಸೆ.20 : ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Update: 2019-09-19 16:02 GMT

ಉಡುಪಿ, ಸೆ.19: ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಗೆ ಸಂಬಂಧಿಸಿ ದಂತೆ 94 ಸಿ ಮತ್ತು 94 ಸಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಸಮಾರಂಭವು ಸೆ. 20ರ ಬೆಳಗ್ಗೆ 11 ಗಂಟೆಗೆ ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಬ್ರಹ್ಮಾವರ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News