ಸಾಮಾನ್ಯ ಸೇವಾ ಕೇಂದ್ರ ಪ್ರಾರಂಭ

Update: 2019-09-19 16:10 GMT

ಉಡುಪಿ, ಸೆ.19: ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳು ಭಾರತ ಸರಕಾರದ ಸ್ವಾಮ್ಯಕ್ಕೊಳಪಟ್ಟ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ) ದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಅದರಂತೆ ಜಿಲ್ಲೆಯ ಮತದಾರರು ಮತದಾರರ ಗುರುತಿನ ಚೀಟಿಯ (ಎಪಿಕ್) ಮುದ್ರಣ ಸೇವೆ, ಹೊಸದಾಗಿ ನೋಂದಣಿ, ಮತದಾರರ ಗುರುತಿನ ಚೀಟಿಯ ತಿದ್ದುಪಡಿ ಹಾಗೂ ಪರಿಷ್ಕರಣೆ ಮೊದಲಾದ ಮತದಾರರ ಪಟ್ಟಿಯ ಸೇವೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 86 ಸಾಮಾನ್ಯ ಸೇವಾಕೇಂದ್ರಗಳನ್ನು ತೆರೆದಿದ್ದು, ಮತದಾರರು ತಮ್ಮ ವಿಳಾಸದ ಹತ್ತಿರದ ಕೇಂದ್ರಗಳನ್ನು ಸಂಪರ್ಕಿಸಿ ಇದರ ಸೇವೆಯನ್ನು ಪಡೆಯುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News