ಸಜಿಪನಡು: ಸೆ. 23 ರಂದು ತ್ರೈಮಾಸಿಕ ಸಭೆ

Update: 2019-09-20 14:21 GMT

ಬಂಟ್ವಾಳ, ಸೆ. 20: ಗ್ರಾಮ ಪಂಚಾಯತ್ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಕಾರ್ಯಕ್ರಮ ಸೇರಿದಂತೆ) ತ್ರೈಮಾಸಿಕ ಸಭೆಯನ್ನು ಸೆ. 23ರಂದು ಬೆಳಿಗ್ಗೆ 10.30ಕ್ಕೆ  ಗಂಟೆಗೆ ಸಜಿಪನಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಸದರಿ ಸಭೆಗೆ ಹೋಬಳಿ/ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು/ಸಿಬ್ಬಂದಿ/ತಮ್ಮ ಇಲಾಖೆಯ ಯೋಜನೆಯ ಅನುದಾನ ವಿವರಗಳ ಪೂರ್ಣ ಮಾಹಿತಿಯೊಂದಿಗೆ ಸಕಾಲಕ್ಕೆ ಸಭೆಗೆ ಹಾಜರಾಗಲು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News