ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಅನರ್ಹ ಶಾಸಕ ಡಾ.ಸುಧಾಕರ್ ರಾಜೀನಾಮೆ

Update: 2019-09-21 13:33 GMT

ಬೆಂಗಳೂರು, ಸೆ. 21: ಉಪ ಚುನಾವಣೆ ಘೋಷಣೆ ಬೆನ್ನಲ್ಲೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಡಾ.ಕೆ.ಸುಧಾಕರ್ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಶನಿವಾರ ಇಲ್ಲಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಖುದ್ದು ಭೇಟಿ ಮಾಡಿದ ಸುಧಾಕರ್ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News