ಲಾರಿ ಢಿಕ್ಕಿ: ಭದ್ರತಾ ಸಿಬ್ಬಂದಿ ಸಾವು
Update: 2019-09-24 22:35 IST
ಬೆಂಗಳೂರು, ಸೆ.24: ವಿದ್ಯಾರಣ್ಯಪುರದ ಅಂಬಾ ಭವಾನಿ ದೇವಸ್ಥಾನದ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಭದ್ರತಾ ಸಿಬ್ಬಂದಿ ಲಾಲ್‌ಬಹದ್ದೂರ್ ಹಿಂದಿನಿಂದ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ನಡೆದಿದೆ.
ಈ ಸಂಬಂಧ ಯಲಹಂಕ ಸಂಚಾರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
.