×
Ad

ಕಾನೂನು ಆಯೋಗದ ಅಧ್ಯಕ್ಷರಾಗಿ ನಿವೃತ್ತ ಮುಖ್ಯ ನ್ಯಾ.ಎಸ್.ಆರ್.ಬನ್ನೂರ್‌ಮಠ್ ನೇಮಕ

Update: 2019-09-24 22:41 IST

ಬೆಂಗಳೂರು, ಸೆ.24: ಕೇರಳದ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಆರ್.ಬನ್ನೂರ್‌ಮಠ್ ಅವರನ್ನು ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News