ತ್ರಿಕೋನ ಸರಣಿ ಫೈನಲ್ ಮಳೆಗಾಹುತಿ

Update: 2019-09-24 18:26 GMT

ಢಾಕಾ,ಸೆ.24: ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದ ನಡುವಿನ ತ್ರಿಕೋನ ಟ್ವೆಂಟಿ-20 ಟೂರ್ನಿಯ ಫೈನಲ್ ಪಂದ್ಯ ಒಂದೂ ಎಸೆತ ಕಾಣದೇ ಮಳೆಗಾಹುತಿಯಾಗಿದೆ. ಮಳೆ ನಿಲ್ಲುವ ಲಕ್ಷಣ ಕಾಣದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ 9ರ ಸುಮಾರಿಗೆ ಅಂಪೈರ್‌ಗಳು ಪಂದ್ಯವನ್ನು ರದ್ದುಪಡಿಸಲು ನಿರ್ಧರಿಸಿದರು. ಪಂದ್ಯ ರದ್ದಾದ ಕಾರಣ ಉಭಯ ತಂಡಗಳು ಟ್ರೋಫಿಯನ್ನು ಹಂಚಿಕೊಂಡಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News