ಉಡುಪಿ: ಪದವಿ ಪೂರ್ವ ಕಾಲೇಜಿಗೆ ಅ.6ರಿಂದ 21ರವರೆಗೆ ದಸರಾ ರಜೆ

Update: 2019-09-25 14:58 GMT

ಉಡುಪಿ, ಸೆ.25: ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಗೆ ಅ.6 ರಿಂದ 21ರವರೆಗೆ ಮಧ್ಯಂತರ ದಸರಾ ರಜೆಯನ್ನು ನಿಗದಿಪಡಿಸಲಾಗಿದ್ದು, ಅ.23ರಿಂದ ಮಧ್ಯ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News