ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
Update: 2019-09-25 22:45 IST
ಉಡುಪಿ, ಸೆ.25: ಜಮೀಯ್ಯತುಲ್ ಫಲಾಹ್ ಉಡುಪಿ ಘಟಕದ ವತಿಯಿಂದ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಝಕಾತ್ ಪಡೆಯಲು ಅರ್ಹರಾಗಿರುವ ಕುಟುಂಬದ ಪ್ರಥಮ ಪಿಯುಸಿ, ಪದವಿ ಮತ್ತು ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಲಿಖಿತ ಅರ್ಜಿಯನ್ನು ಅ.15ರೊಳಗೆ ಜಮೀಯ್ಯತುಲ್ ಫಲಾಹ್ ಉಡುಪಿ ಘಟಕ, ಪ್ರಥಮ ಮಹಡಿ, ವಿಶ್ವಾಸ್ ಟವರ್ಸ್, ಕೋರ್ಟ್ ಹಿಂಬದಿ ರಸ್ತೆ, ಉಡುಪಿ ಈ ವಿಳಾಸಕ್ಕೆ ತಲುಪಿಸಬೇಕು. ಹೆಚ್ಚಿನ ವಿವರಗಳಿಗೆ ಮೊಬೈಲ್ ನಂಬರ್- 9900253105, 9880370037, 9880573127ನ್ನು ಸಂಪರ್ಕಿ