ಮೈಸೂರು ದಸರಾ...

Update: 2019-09-29 18:17 GMT

ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವಿವಾರ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಚಾಲನೆ ನೀಡಿದರು. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ ಜೋಷಿ, ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ ಸಿಂಹ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor