×
Ad

ಐಎಎಸ್ ಅಧಿಕಾರಿ ಎನ್.ಮಂಜುಶ್ರೀ ಸ್ಥಳ ನಿಯುಕ್ತಿ

Update: 2019-09-30 23:02 IST

ಬೆಂಗಳೂರು, ಸೆ.30: ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಎನ್.ಮಂಜುಶ್ರೀ ಅವರನ್ನು ಆಹಾರ, ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಆಯುಕ್ತೆಯನ್ನಾಗಿ ನೇಮಿಸಲಾಗಿದೆ. ಅಲ್ಲದೆ, ರಾಜ್ಯ ಔಷಧ ಮತ್ತು ಉಗ್ರಾಣ ಸೊಸೈಟಿಯ ಹೆಚ್ಚುವರಿ ನಿರ್ದೇಶಕರನ್ನಾಗಿ ಪ್ರಭಾರದಲ್ಲಿರಿಸಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News