ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ: ಮುಖ್ಯಮಂತ್ರಿಯಿಂದ ಗೌರವಾರ್ಪಣೆ

Update: 2019-10-02 05:41 GMT

ಬೆಂಗಳೂರು, ಅ.2: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಪ್ರತಿಮೆ ಬಳಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಅಶೋಕ್ ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News