×
Ad

ಮಹರ್ಷಿ ವಾಲ್ಮೀಕಿ ಜಯಂತಿ

Update: 2019-10-03 21:32 IST

 ಉಡುಪಿ, ಅ.3: ಜಿಲ್ಲಾಡಳಿತ, ಜಿಪಂ, ನಗರಸಭೆ ಉಡುಪಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆಗಳ ಸಹಯೋಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅ.13ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಗೃಹಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮವನ್ನು ರಾಜ್ಯ ಗೃಹಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಟ್‌ಅ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News