×
Ad

ಅ.11ಕ್ಕೆ ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆ

Update: 2019-10-05 20:41 IST

ಉಡುಪಿ, ಅ.5:ಜಿಲ್ಲೆಯ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಯನ್ನು ಅ.11ರಂದು ಅಪರಾಹ್ನ 2:30ಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಣಿಪಾಲದಲ್ಲಿರುವ ಅಟಲ್ ಬಿಹಾರಿ ವಾಜೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಸಭೆಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಸಮುದಾಯದ ಮುಖಂಡರು ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News