×
Ad

ಅ.8ರ ‘ಬ್ಯಾರಿ’ ಕಾರ್ಯಕ್ರಮ ಮುಂದೂಡಿಕೆ

Update: 2019-10-06 21:40 IST

ಮಂಗಳೂರು, ಅ.6: ಅಖಿಲ ಭಾರತ ಬ್ಯಾರಿ ಪರಿಷತ್ ಹಾಗೂ ಆಲ್ ಇಂಡಿಯಾ ಮುಸ್ಲಿಂ ಡೆವಲಪ್‌ಮೆಂಟ್ ಕೌನ್ಸಿಲ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ‘ಯುನಿಟಿ ಹಾಲ್’ನಲ್ಲಿ ಅ.8ರಂದು ಹಮ್ಮಿಕೊಳ್ಳಲಾಗಿದ್ದ ‘ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶ’ವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News