ಆರೂರು ಸುಬ್ಬರಾವ್

Update: 2019-10-08 14:05 GMT

ಉಡುಪಿ, ಅ.8: ಶಿಕ್ಷಣ ಇಲಾಖೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದ ಆರೂರು ಸುಬ್ಬರಾವ್ ಅವರು ಇತ್ತೀಚೆಗೆ ನಿಧನರಾದರು. ಅವರಿಗೆ 89 ವರ್ಷ ಪ್ರಾಯವಾಗಿತ್ತು.

ಅಪಾರ ಶಿಷ್ಯವೃಂದ ಹಾಗೂ ಬಂಧುಬಳಗವನ್ನು ಅವರು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ