ಯುವಕ ನಾಪತ್ತೆ

Update: 2019-10-10 15:57 GMT

ಮಣಿಪಾಲ, ಅ.10: ಪರ್ಕಳದ ಸಣ್ಣಕ್ಕಿಬೆಟ್ಟುವಿನ ಪ್ರದೀಪ್ (33) ಎಂಬ ವರು ಅ.4ರಂದು ಬೆಳಗ್ಗೆ ಕೆಲಸದ ಬಗ್ಗೆ ಮನೆಯಿಂದ ಹೋದವರು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News