ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2019-10-11 18:08 GMT

ಬ್ರಹ್ಮಾವರ, ಅ.11: ಜಮೀಯ್ಯತುಲ್ ಫಲಾಹ್ ಬ್ರಹ್ಮಾವರ ಘಟಕದ ವತಿಯಿಂದ ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಝಕಾತ್ ಪಡೆಯಲು ಅರ್ಹವಾಗಿರುವ ಕುಟುಂಬದ ಪ್ರಥಮ ಪಿಯುಸಿ, ಪದವಿ ಮತ್ತು ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಲಿಖಿತ ಅರ್ಜಿಯನ್ನು ಅ.22ರೊಳಗೆ ಜಮೀಯ್ಯತುಲ್ ಫಲಾಹ್ ಬ್ರಹ್ಮಾವರ ಘಟಕ, ಬಾರ್ನೆಸ್ ಪ್ಲಾಝಾ, ಹಳೆ ಮೀನು ಮಾರ್ಕೇಟ್ ಬ್ರಹ್ಮಾವರ ಇಲ್ಲಿಗೆ ತಲುಪಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9845884031, 9731531966, 9448216862ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News