ಜಗದೀಶ ಆಚಾರ್ಯ

Update: 2019-10-11 18:56 GMT

ಮೂಡುಬಿದಿರೆ: ಇಲ್ಲಿನ ಅಲಂಗಾರು, ಉಳಿಯ ನಿವಾಸಿ ಜಗದೀಶ ಆಚಾರ್ಯ(53) ಅಲ್ಪಕಾಲದ ಅಸೌಖ್ಯದಿಂದ ಅ.9ರಂದು ಸ್ವಗೃಹದಲ್ಲಿ ನಿಧನರಾದರು. ವೃತ್ತಿಯಲ್ಲಿ ಕಟ್ಟಡ ನಿರ್ಮಾಣಕಾರರಾಗಿದ್ದ ಅವರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ