ಅ.13: ಹೆಚ್.ಐ.ಎಫ್ ವತಿಯಿಂದ ರಕ್ತದಾನ ಶಿಬಿರ

Update: 2019-10-12 05:49 GMT

ಮಂಗಳೂರು, ಅ. 12: ಹೆಚ್.ಐ.ಎಫ್ ವತಿಯಿಂದ ಮಂಗಳೂರಿನ ಕೆಎಂಸಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಅ.13 ರವಿವಾರ ಬೆಳಗ್ಗೆ 9 ಗಂಟೆಗೆ ಮಂಗಳೂರಿನ ಯೂನಿಟಿ ಆಸ್ಪತ್ರೆಯ ಬಳಿಯ ಎಚ್‌ಇಸಿಸಿ ಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News