ಗುಲಬರ್ಗಾ ವಿಶ್ವವಿದ್ಯಾಲಯದಿಂದ ಕನ್ಹಯ್ಯ ಕುಮಾರ್ ಉಪನ್ಯಾಸ ಸ್ಥಳಾಂತರ

Update: 2019-10-15 06:17 GMT

ಕಲಬುರ್ಗಿ: ಇಂದು ಬೆಳಗ್ಗೆ ಗುಲಬರ್ಗಾ ವಿಶ್ವವಿದ್ಯಾಲಯದ ಅಂಬೇಡ್ಕರ್ ಭವನದಲ್ಲಿ ನಡೆಯಬೇಕಿದ್ದ ಕನ್ಹಯ್ಯ ಕುಮಾರ್ ಅವರ ಉಪನ್ಯಾಸವು ರದ್ದಾಗಿದ್ದು ಅಲ್ಲಿಂದ ಸಿದ್ದಾರ್ಥ್ ಲಾ ಕಾಲೇಜ್ ಪಕ್ಕದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಭವನಕ್ಕೆ ಸ್ಥಳಾಂತರಗೊಂಡಿದೆ.

ಉಪನ್ಯಾಸ ಕಾರ್ಯಕ್ರಮವು ಇಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News