ಉಪಚುನಾವಣೆ ಹಿನ್ನೆಲೆ: ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ಸಭೆ

Update: 2019-10-15 08:12 GMT

ಬೆಂಗಳೂರು: ಉಪಚುನಾವಣೆಯ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ವೀಕ್ಷಕರ ಸಭೆ ನಡೆಯಿತು.

ಸಭೆಯಲ್ಲಿ  ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಕೇಂದ್ರ ಸಚಿವ ವೀರಪ್ಪ ಮಾಯ್ಲಿ, ಮಾಜಿ‌ ಸಚಿವ ಕೃಷ್ಣ ಭೈರೇಗೌಡ, ಶಿವಶಂಕರ್ ರೆಡ್ಡಿ, ವಿ ಮುನಿಯಪ್ಪ, ಎಐಸಿಸಿ ಕಾರ್ಯದರ್ಶಿ ಪಿ.ಸಿ ವಿಷ್ಣುನಾಥ್, ಮಾಜಿ ಶಾಸಕ ಎನ್ ಸಂಪಂಗಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News