ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ - ಸಿದ್ದರಾಮಯ್ಯ ಭೇಟಿ, ಮಾತುಕತೆ

Update: 2019-10-16 08:30 GMT

ಹೊಸದಿಲ್ಲಿ: ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ, ಮಾತುಕತೆ ನಡೆಸಿದರು.

ಈ ಸಂದರ್ಭ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News