ಅ.20: ಕೃಷ್ಣ ಮಠದಲ್ಲಿ ಉಚಿತ ವೈದ್ಯಕೀಯ ಶಿಬಿರ

Update: 2019-10-16 14:36 GMT

ಉಡುಪಿ, ಅ.16: ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀಧನ್ವಂತರಿ ಚಿಕಿತ್ಸಾಲಯ ಹಾಗೂ ಲಯನ್ಸ್ ಕ್ಲಬ್ ಕಲ್ಯಾಣಪುರ ಅ.20ರ  ಬೆಳಗ್ಗೆ 8:30ರಿಂದ ಅಪರಾಹ್ನ 12:30ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉಚಿತ ಆರೋಗ್ಯ, ಮೂಳೆ ಸಾಂದ್ರತೆ ಹಾಗೂ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News