ರಾಜ್ಯದ ಎಲ್ಲಾ ಕಾಲೇಜುಗಳು, ವಿವಿಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿದ ಆದಿತ್ಯನಾಥ್ ಸರಕಾರ

Update: 2019-10-18 13:00 GMT

ಲಕ್ನೋ, ಅ.18: ರಾಜ್ಯದ ಎಲ್ಲಾ ಕಾಲೇಜುಗಳು ಮತ್ತು ವಿವಿಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿ ಉತ್ತರ ಪ್ರದೇಶದ ಆದಿತ್ಯನಾಥ್ ಸರಕಾರ ಆದೇಶ ಹೊರಡಿಸಿದೆ.

ಈ ಆದೇಶವು ತಕ್ಷಣದಿಂದ ಜಾರಿಗೆ ಬರಲಿದ್ದು, ಇನ್ನು ಮುಂದೆ ವಿದ್ಯಾರ್ಥಿಗಳು ಕಾಲೇಜುಗಳು ಮತ್ತು ವಿವಿಗಳ ಒಳಗೆ ಮೊಬೈಲ್ ಕೊಂಡೊಯ್ಯುವುದು ಮತ್ತು ಬಳಸುವುದಕ್ಕೆ ಸಾಧ್ಯವಾಗುವುದಿಲ್ಲ. ರಾಜ್ಯಾದ್ಯಾಂತ ಈ ನಿಷೇಧವು ಶಿಕ್ಷಕರಿಗೂ ಅನ್ವಯಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News