ಬಿ.ಎಲ್.ಸಂತೋಷ್ ಬಟನ್ ಒತ್ತಿದರೆ ನಳಿನ್ ಕುಮಾರ್ ಡ್ಯಾನ್ಸ್ ಮಾಡ್ತಾರೆ: ಸಿದ್ದರಾಮಯ್ಯ

Update: 2019-10-18 13:25 GMT

ಬೆಂಗಳೂರು, ಅ,18: ರಾಜ್ಯದಲ್ಲಿ ಈಗ ನಡೆಯುತ್ತಿರುವುದು 'ರಿಮೋಟ್ ಕಂಟ್ರೋಲ್' ಸರ್ಕಾರ.‌ ಬಿ.ಎಲ್.ಸಂತೋಷ್ ಬಟನ್ ಒತ್ತಿದರೆ ನಳಿನ್ ಕುಮಾರ್ ಕಟೀಲ್ ಡ್ಯಾನ್ಸ್ ಮಾಡ್ತಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರೂ ಯಾವುದೇ ಅಧಿಕಾರ ಇಲ್ಲದೆ ‘’ಒಲ್ಲದ ಶಿಶು’’ ಆಗಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ಲೇವಡಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News