ಪುಷ್ಪಾವತಿ

Update: 2019-10-18 14:03 GMT

ಉಡುಪಿ, ಅ.18: ನಗರದ ಹಳೆ ಪೋಸ್ಟ್ ಆಫೀಸ್ ಬಳಿಯ ನಿವಾಸಿ ಪುಷ್ಪಾವತಿ (66) ಅಲ್ಪಕಾಲದ ಅಸೌಖ್ಯದಿಂದ ಅ.17ರಂದು ನಿಧನರಾದರು.

ಅವರು ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸುಮಾರು 34 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.

ಅವರು ಸಹೋದರ, ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ