ಸಾವರ್ಕರ್ ಗೂ ಮೊದಲು ಸಿದ್ಧಗಂಗಾ ಶ್ರೀಗೆ ಭಾರತ ರತ್ನ ನೀಡಿ: ಸಿದ್ದರಾಮಯ್ಯ

Update: 2019-10-18 16:40 GMT

ಬೆಂಗಳೂರು, ಅ.18: ಸಾವರ್ಕರ್ ಅವರಿಗೆ ‘ಭಾರತ ರತ್ನ’ ಆಮೇಲೆ ಕೊಡುವಿರಂತೆ, ಮೊದಲು ಸಾಮಾಜಿಕ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯರಾಗಿರುವ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ ಎಂದು ಕೇಂದ್ರದ ಬಿಜೆಪಿ ಸರಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News