ಅ.21ರಂದು ಪೊಲೀಸ್ ಹುತಾತ್ಮರ ದಿನಾಚರಣೆ

Update: 2019-10-18 16:34 GMT

ಉಡುಪಿ, ಅ.18: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯು ಅ.21ರಂದು ಬೆಳಗ್ಗೆ 8:00 ಗಂಟೆಗೆ ಉಡುಪಿ ಚಂದು ಮೈದಾನದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನದಲ್ಲಿ ನಡೆಯಲಿದ್ದು, ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ್ ಎಂ. ಜೋಷಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News