ಮಡಾಮಕ್ಕಿ: ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

Update: 2019-10-18 16:35 GMT

ಉಡುಪಿ, ಅ.18: ಕುಂದಾಪುರ ತಾಲೂಕಿನ ಮಡಾಮಕ್ಕಿ ಗ್ರಾಪಂನ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ಆಧಾರದ ಮೇಲೆ ಬ್ಯಾಕ್‌ಲಾಗ್ ಹುದ್ದೆಯಲ್ಲಿ ನೇಮಕಾತಿ ಮಾಡಲು ಪರಿಶಿಷ್ಟ ಜಾತಿ-ಮಾಜಿ ಸೈನಿಕ ಅ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಗ್ರಾಮದಲ್ಲಿ ಪರಿಶಿಷ್ಟ ಜಾತಿ- ಮಾಜಿ ಸೈನಿಕ ಅ್ಯರ್ಥಿ ಲ್ಯವಿಲ್ಲದಿದ್ದಲ್ಲಿ ಪರಿಶಿಷ್ಟ ಜಾತಿಯ ಇತರೆ ಅ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅ್ಯರ್ಥಿಗಳು ಎಸೆಸೆಲ್ಸಿ ಉತ್ತೀರ್ಣರಾಗಿದ್ದು, ಅದೇ ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಇತರೆ ದೃಢೀಕೃತ ದಾಖಲೆಗಳನ್ನು  ಸಲ್ಲಿಸಲು ನ.18 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಮಡಾಮಕ್ಕಿ ಗ್ರಾಪಂನ್ನು (ದೂರವಾಣಿ:08259-285313) ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ(0820-2523438) ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳ್ತೂರು:  ಉಡುಪಿ ತಾಲೂಕಿನ ಕಳ್ತೂರು ಗ್ರಾಪಂ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಬಾವನೆ ಆಧಾರದ ಮೇಲೆ ಬ್ಯಾಕ್‌ಲಾಗ್ ಹುದ್ದೆಯಲ್ಲಿ ನೇಮಕಾತಿ ಮಾಡಲು 2ಬಿ- ಗ್ರಾಮೀಣ ಅ್ಯರ್ಥಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅ್ಯರ್ಥಿಗಳು ಎಸೆಸೆಲ್ಸಿ ಉತ್ತೀರ್ಣ ರಾಗಿದ್ದು, ಅದೇ ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಭತ್ತಿ ಮಾಡಿದ ಅರ್ಜಿಯನ್ನು ಗ್ರಾಪಂಗೆ ಸಲ್ಲಿಸಲು ನ.18 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಕಳ್ತೂರು ಗ್ರಾಪಂ (ದೂರವಾಣಿ :0820-2574880) ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಸಂಪರ್ಕಿ ಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News