ವಿಟ್ಲ: ಹೊರೈಝನ್ ಶಾಲೆಯ ಅಧ್ಯಕ್ಷರಾಗಿ ಮುಹಮ್ಮದ್ ಇಕ್ಬಾಲ್ ಆಯ್ಕೆ

Update: 2019-10-19 05:07 GMT

ವಿಟ್ಲ, ಅ.19: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾಗಿ ಮುಹಮ್ಮದ್ ಇಕ್ಬಾಲ್ ಹಾನೆಸ್ಟ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

‌ಉಪಾಧ್ಯಕ್ಷರಾಗಿ ಗಫೂರ್ ಮೇಗಿನಪೇಟೆ, ಕಾರ್ಯದರ್ಶಿಯಾಗಿ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್ಯದರ್ಶಿಯಾಗಿ ಹನೀಫ್ ಎಂ.ಎ., ಕೋಶಾಧಿಕಾರಿಯಾಗಿ ವಿ.ಎಚ್.ಅಶ್ರಫ್, ಸಂಚಾಲಕರಾಗಿ ನೋಟರಿ ಅಬೂಬಕರ್, ಮೇಲ್ವಿಚಾರಕರಾಗಿ  ವಿ.ಕೆ.ಎಂ.ಅಶ್ರಫ್ ಹಾಗೂ ಲೆಕ್ಕ ಪರಿಶೋಧಕರಾಗಿ ಸಿದ್ದೀಕ್ ಮಾಲಮೂಲೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News