ಕಲ್ಲಾಪು: ಹಾಸಿಗೆ ಗೋಡಾನ್‌ನಲ್ಲಿೆ ಬೆಂಕಿ ಆಕಸ್ಮಿಕ

Update: 2019-10-19 09:14 GMT

ಉಳ್ಳಾಲ, ಅ.19: ಕಲ್ಲಾಪು ಪಟ್ಲದಲ್ಲಿ ಹಾಸಿಗೆ ಶೇಖರಿಸಿಟ್ಟಿದ್ದ ಗೋಡಾನ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ಸಂಭವಿಸಿದೆ. ತೊಕ್ಕೊಟ್ಟಿನ ಸಪ್ನಾ ಎಂಟರ್ ಪ್ರೈಸಸ್‌ಗೆ ಸೇರಿದ ಗೋಡಾನ್ ಇದಾಗಿದೆ. ಬೆಂಕಿಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಶ್ರಮಿಸಿದರು.

ಶಾರ್ಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News