ಟಿಕೆಟ್ ರಹಿತ ಪ್ರಯಾಣ: ಬಿಎಂಟಿಸಿ ವಸೂಲಿ ಮಾಡಿದ ದಂಡ ಎಷ್ಟು ಲಕ್ಷ ರೂ. ಗೊತ್ತಾ ?

Update: 2019-10-19 18:15 GMT

ಬೆಂಗಳೂರು, ಅ.19: ಬಿಎಂಟಿಸಿ ತನಿಖಾ ತಂಡಗಳು ಸೆಪ್ಟೆಂಬರ್‌ನಲ್ಲಿ 5,073 ಟಿಕೆಟ್ ರಹಿತ ಪ್ರಯಾಣಿಕರಿಂದ 9.57 ಲಕ್ಷ ರೂ.ದಂಡ ವಸೂಲಿ ಮಾಡಿದೆ.

2,812 ನಿರ್ವಾಹಕರ ಮೇಲೆ ಪ್ರಕರಣ ದಾಖಲಿಸಿವೆ. ಮಹಿಳೆಯರಿಗೆ ಮೀಸಲಿರಿಸಿದ್ದ ಆಸನಗಳಲ್ಲಿ ಕುಳತಿದ್ದ 203 ಪುರುಷರಿಗೆ 20,300 ದಂಡ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News