ಫಾ.ಮಹೇಶ್ ಆತ್ಮಹತ್ಯೆ ಪ್ರಕರಣದಲ್ಲಿ ಯಾರನ್ನು ಬಂಧಿಸಿಲ್ಲ: ಪೊಲೀಸರ ಸ್ಪಷ್ಟನೆ

Update: 2019-10-21 15:28 GMT

ಶಿರ್ವ, ಅ.21: ಶಿರ್ವ ಚರ್ಚ್‌ನ ಸಹಾಯಕ ಧರ್ಮಗುರು ಫಾ.ಮಹೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಯನ್ನು ಶಿರ್ವ ಪೊಲೀಸರು ನಿರಾಕರಿಸಿದ್ದಾರೆ.

ಇದೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ಯಾಗಿದ್ದು, ಈ ಪ್ರಕರಣದಲ್ಲಿ ಈವರೆಗೆ ಯಾರನ್ನು ಕೂಡ ಬಂಧಿಸಿಲ್ಲ ಎಂದು ಶಿರ್ವ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News