ಮಂಗಳೂರು: ಹೃದಯಾಘಾತದಿಂದ ವ್ಯಕ್ತಿ ಮೃತ್ಯು

Update: 2019-10-22 17:22 GMT

ಮಂಗಳೂರು: ನಗರದ ಬಂದರ್ ಸಮೀಪದ ಲಾಡ್ಜ್ ನ ಮುಂಭಾಗದಲ್ಲಿರುವ ಪೆಟ್ರೋಲ್ ಬಂಕ್ ನ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಮೃತದೇಹ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಬಂದರ್ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News