ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವೀಡಿಯೋ ಸಂವಾದ

Update: 2019-10-23 08:38 GMT

ಬೆಂಗಳೂರು, ಅ.23: ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ವೀಡಿಯೋ ಸಂವಾದ ನಡೆಸಿದರು.

 ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀ ನಾರಾಯಣ್, ಮುಖ್ಯ ಮಂತ್ರಿಗಳ  ಅಪರ ಮುಖ್ಯ ಕಾರ್ಯದರ್ಶಿ  ಪಿ.ರವಿಕುಮಾರ್, ಕಾರ್ಯದರ್ಶಿ ಸೆಲ್ವಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News