ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆ: ಮತಎಣಿಕೆ ಆರಂಭ

Update: 2019-10-24 02:41 GMT

ಹೊಸದಿಲ್ಲಿ, ಅ.24: ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಮತ್ತು ಕೇರಳ ಸೇರಿದಂತೆ ದೇಶದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ. ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News