×
Ad

ಮಂಗಳೂರು: ಟ್ಯಾಲೆಂಟ್‍ನಿಂದ ಉಚಿತ ಮೊಬೈಲ್ ಕೋರ್ಸ್‍ಗೆ ಅರ್ಜಿ ಆಹ್ವಾನ

Update: 2019-10-24 22:09 IST

ಮಂಗಳೂರು: ಆರ್ಥಿಕವಾಗಿ ಹಿಂದುಳಿದಿರುವ ನಿರುದ್ಯೋಗಿ ಯುವಕರಿಗೆ ಉಚಿತವಾಗಿ ನಾಲ್ಕು ತಿಂಗಳ 32ನೇ ಬ್ಯಾಚಿನ ಮೊಬೈಲ್ ತರಬೇತಿಯನ್ನು ಆಯೋಜಿಸಿದೆ.

ಸಾಫ್ಟ್ ವೇರ್ ಮತ್ತು ಹಾರ್ಡ್‍ವೇರ್ ನ ಬಗ್ಗೆ ತರಬೇತಿಯನ್ನು ನೀಡಲಾಗುವುದು.  ಆಸಕ್ತ ಯುವಕರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ತರಬೇತಿಗೆ ಹಾಜರಾಗಲು ಬಯಸುವವರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅ. 31ರ ಒಳಗೆ ಸಲ್ಲಿಸಬಹುದು. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಯಾಗಿರಬೇಕು. ಅರ್ಜಿಯೊಂದಿಗೆ 3 ಭಾವಚಿತ್ರ, ಎಸ್.ಎಸ್.ಎಲ್.ಸಿ ಮಾರ್ಕ್ ಕಾರ್ಡ್ ಜೆರಾಕ್ಸ್ ಮತ್ತು ರೇಶನ್/ಆಧಾರ್ ಕಾರ್ಡ್ ಜೆರಾಕ್ಸ್, ಇತ್ಯಾದಿ ದಾಖಲೆಗಳನ್ನು ಲಗತ್ತಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್  ವಿಶ್ವಾಸ್ ಕ್ರೌನ್, ಕಂಕನಾಡಿ ಮಂಗಳೂರು. ದೂರವಾಣಿ: 0824-4267883, 9972283365, 9844573983

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News