×
Ad

ಮುಖ್ಯಮಂತ್ರಿ ಸಲಹೆಗಾರರಾಗಿ ಬೇಳೂರು ಸುದರ್ಶನ ನೇಮಕ

Update: 2019-10-25 21:49 IST

ಬೆಂಗಳೂರು, ಅ.25: ಮೈಸೂರು ಜಿಲ್ಲೆಯ ಸ್ವರಸ್ವತಿ ಪುರಂನ ಬೇಳೂರು ಸುದರ್ಶನ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ದರ್ಜೆಯ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಯವರ ಸಲಹೆಗಾರ(ಇ-ಆಡಳಿತ) ಹುದ್ದೆಗೆ ನೇಮಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ರಾಜ್ಯ ಶಿಷ್ಟಾಚಾರ)ಯ ಸರಕಾರದ ಅಧೀನ ಕಾರ್ಯದರ್ಶಿ ಆರ್.ಎಸ್.ಶಿವಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News