ಪಾಲಿಕೆ ವಾರ್ಡುವಾರು ಮತದಾರರ ಪಟ್ಟಿ ಪ್ರಕಟ
Update: 2019-10-25 23:06 IST
ಮಂಗಳೂರು, ಅ.25: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ವಾರ್ಡುವಾರು ಮತದಾರರ ಪಟ್ಟಿಯನ್ನು ರಾಜ್ಯ ಮುನಿಸಿಪಲ್ ಕಾರ್ಪೊರೇಷನ್ ಕಾಯ್ದೆ ಅನ್ವಯ ತಯಾರಿಸಿ ಪ್ರಕಟಿಸಲಾಗಿದೆ.
ಪಾಲಿಕೆ ವ್ಯಾಪ್ತಿಯ ಆಸಕ್ತ ಮತದಾರರು ಕಚೇರಿ ಅಥವಾ ಚುನಾವಣಾ ಅಧಿಕಾರಿಯವರ ಕಚೇರಿಗಳಲ್ಲಿ ಪರಿಶೀಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರ ಪ್ರಕಟನೆ ತಿಳಿಸಿದೆ.