ಅಪ್ರಾಪ್ತೆಯ ಅತ್ಯಾಚಾರ ಆರೋಪ: ಓರ್ವನ ಬಂಧನ

Update: 2019-10-29 16:38 GMT

ಶಿವಮೊಗ್ಗ, ಅ. 29: ಬಾಲಕಿಯ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. 

ತೇಜು ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಬಾಲಕಿಯ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಫ್‍ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News