ಫಡ್ನವೀಸ್ ಮಹಾರಾಷ್ಟ್ರದ ಸಿಎಂ ಆಗಿ ಶುಕ್ರವಾರ ಪ್ರಮಾಣವಚನ ಸಾಧ್ಯತೆ

Update: 2019-10-30 05:16 GMT

ಮುಂಬೈ, ಅ.30: ಮಹಾರಾಷ್ಟ್ರದಲ್ಲಿ ಎರಡನೇ ಅವಧಿಗೆ ಮುಖ್ಯ ಮಂತ್ರಿಯಾಗಿ ದೇವೇಂದ್ರ ಫಡ್ನವೀಸ್   ಪ್ರಮಾಣ ವಚನ ಸ್ವೀಕರಿಸಲು ತಯಾರಿ ನಡೆಸಿದ್ದಾರೆ. ಶುಕ್ರವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನಾ ನಡುವೆ ಅಧಿಕಾರ ಹಂಚಿಕೆಯ ಹಗ್ಗ ಜಗ್ಗಾಟ ಮುಗಿದಿಲ್ಲ. ಹೀಗಿದ್ದರೂ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆಯಲ್ಲಿದ್ದಾರೆ. ಮುಂದೆ ಐದು ವರ್ಷಗಳ ನಾನೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಫಡ್ನವೀಸ್ ಮಂಗಳವಾರ ಹೇಳಿಕೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News