×
Ad

ಹಿ.ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿಗೆ ಸನ್ಮಾನ

Update: 2019-10-30 23:03 IST

ಬೆಂಗಳೂರು, ಅ.30: ಹಿಮಾಚಲ ಪ್ರದೇಶದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ಜಸ್ಟೀಸ್ ಎಲ್.ನಾರಾಯಣಸ್ವಾಮಿ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸನ್ಮಾನಿಸಿದರು.

ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ ಎ.ಎಸ್.ಓಕಾ, ವಕೀಲರ ಸಂಘದ ಅಧ್ಯಕ್ಷ ಎ. ಪಿ.ರಂಗನಾಥ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News