ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ವಂಚನೆ: ಯುವಕನ ಬಂಧನ

Update: 2019-11-02 17:30 GMT

ಬೆಂಗಳೂರು, ನ.2: ಸಿಸಿಬಿ ಕಚೇರಿ ಬಳಿ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ವ್ಯಕ್ತಿಯೊಬ್ಬನನ್ನು ವಂಚಿಸಿದ ಆರೋಪಿಯನ್ನು ಇಲ್ಲಿನ ಕಾಟನ್ ಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. 

ಜೆಪಿನಗರದ ಪುಟ್ಟೇನಹಳ್ಳಿಯ ನವಾಝ್ (26) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News