ಐದನೇ ಬಾರಿ ಪ್ಯಾರಿಸ್ ಮಾಸ್ಟರ್ಸ್ ಪ್ರಶಸ್ತಿ ಗೆದ್ದ ಜೊಕೊವಿಕ್

Update: 2019-11-03 18:30 GMT

ಪ್ಯಾರಿಸ್,ನ.3: ವಿಶ್ವದ ನಂ.1 ಆಟಗಾರ ನೊವಾಕ್ ಜೊಕೊವಿಕ್ ರವಿವಾರ ನಡೆದ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಕೆನಡಾದ ಡೆನಿಸ್ ಶಪೊವಾಲೊವ್‌ರನ್ನು 6-3, 6-4 ನೇರ ಸೆಟ್‌ಗಳ ಅಂತರದಿಂದ ಮಣಿಸಿ ಐದನೇ ಬಾರಿ ಪ್ಯಾರಿಸ್ ಮಾಸ್ಟರ್ಸ್ ಪ್ರಶಸ್ತಿಯನ್ನು ಎತ್ತಿಹಿಡಿದಿದ್ದಾರೆ.

ಜೊಕೊವಿಕ್ ವಿಶ್ವದ ನಂ.28ನೇ ಆಟಗಾರನ ವಿರುದ್ಧ ವೃತ್ತಿಜೀವನದ 34ನೇ ಮಾಸ್ಟರ್ಸ್ ಪ್ರಶಸ್ತಿ ಗೆದ್ದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News