ಡಿಕೆಶಿ ತಾಯಿ, ಪತ್ನಿ ಅರ್ಜಿ ವಿಚಾರಣೆ ನ.7ಕ್ಕೆ ಮುಂದೂಡಿಕೆ
Update: 2019-11-04 11:35 IST
ಹೊಸದಿಲ್ಲಿ, ನ.4: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರ ಅರ್ಜಿಯ ವಿಚಾರಣೆಯನ್ನು ದಿಲ್ಲಿ ಹೈಕೋರ್ಟ್ ನ.7ಕ್ಕೆ ಮತ್ತೆ ಮುಂದೂಡಿದೆ.