×
Ad

ಬೈಂದೂರು: ನ.6ರಂದು ಯುವ ಸೌರಭ

Update: 2019-11-04 21:47 IST

ಉಡುಪಿ, ನ.4: ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಯುವ ಸೌರಭ- ಯುವ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮ ನ.6ರಂದು ಬೆಳಗ್ಗೆ 10  ಗಂಟೆಗೆ ಬೈಂದೂರು ರತ್ತುಬಾ ಜನತಾ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News