×
Ad

ನ.9ರಂದು ಸ್ನೇಹ ಸಮ್ಮಿಲನ

Update: 2019-11-06 21:40 IST

ಉಡುಪಿ, ನ.6: ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜಿನಲ್ಲಿ ನ.9ರಂದು ಹಳೆವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಪ್ರಜ್ಯೋತಿ -2019’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ 1984-89ರ ಸಾಲಿನ ಹಳೆ ವಿದ್ಯಾರ್ಥಿ ಸಮೂಹವು ಗುರುವಂದನ ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಜಿ.ಎಂ. ಕಂಠಿ ಅವರನ್ನು ಸನ್ಮಾನಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News