×
Ad

ಸ್ಕೂಟರ್ ಕಳವು

Update: 2019-11-06 22:27 IST

ಮಂಗಳೂರು, ನ.6: ನಗರದ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕಿಶೋರ್ ಎಸ್. ಆಚಾರ್ ಅವರು ಪಾರ್ಕ್ ಮಾಡಿದ್ದ ಸ್ಕೂಟರನ್ನು ದುಷ್ಕರ್ಮಿಗಲು ಕಳವು ಮಾಡಿದ್ದಾರೆ.

ಸ್ಕೂಟರ್‌ನ ಅಂದಾಜು ಮೌಲ್ಯ 49,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News