ಶಕ್ತಿ ಕಾಲೇಜು ವಿದ್ಯಾರ್ಥಿನಿ ಅಂಜಲಿ ರಾಷ್ಟ್ರಮಟ್ಟಕ್ಕೆ

Update: 2019-11-07 17:22 GMT

ಮಂಗಳೂರು, ನ.7: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮುರ್ಡೇಶ್ವರದಲ್ಲಿ ಆಯೋಜಿಲಾದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಜಲಿ ಜೋಗಿ ಕರಾಟೆ ಸಾಹಸ ಕ್ರೀಡೆಯಲ್ಲಿ ಚಿನ್ನದ ಪದಕ ಪಡೆದಿದ್ದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News